13
ಬೆಂಗಳೂರು: ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ.ತಮ್ಮಯ್ಯ 2025ನೇ ಸಾಲಿನ ಕೇಂದ್ರೀಯ ಗೃಹಮಂತ್ರಿಯವರ ತನಿಖಾ ವಿಭಾಗದಲ್ಲಿ ದಕ್ಷತಾ ಪದಕ ಕ್ಕೆ ಭಾಜನರಾಗಿದ್ದಾರೆ.
ಪ್ರಕರಣಗಳ ತನಿಖೆ ಹಾಗೂ ಗುಪ್ತದಳ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯದ ಎಂಟು ಮಂದಿ ಪೊಲೀಸರು ಪದಕಕ್ಕೆ ಭಾಜನರಾಗಿದ್ದಾರೆ.

