Home ರಾಜ್ಯ ಜೂನ್‌ನಲ್ಲಿ ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರಿಂಕೋರ್ಟ್ ಆದೇಶ

ಜೂನ್‌ನಲ್ಲಿ ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರಿಂಕೋರ್ಟ್ ಆದೇಶ

by Editor
  • ಮೇ ಅಂತ್ಯದಲ್ಲಿ ಚುನಾವಣಾ ಪ್ರಕ್ರಿಯೆ: ರಾಜ್ಯ ಚುನಾವಣಾ ಆಯೋಗ

ನವದೆಹಲಿ:  ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆಯನ್ನು ಜೂನ್ ಅಂತ್ಯದ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸರ್ಕಾರವು, ಜಿಬಿಎ ವ್ಯಾಪ್ತಿಯಲ್ಲಿ ಅಂತಿಮ ಮೀಸಲಾತಿ ಪ್ರಕಟಿಸಲು ಫೆಬ್ರುವರಿ 20ರ ವರೆಗೆ ಕಾಲಾವಕಾಶ ಕೇಳಿತ್ತು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಇರುವುದರಿಂದ ಮೇ ಅಂತ್ಯದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಿಸುವುದಾಗಿ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರಿದ್ದ ಪೀಠವು, ಮನವಿಗೆ ಸಹಮತ ವ್ಯಕ್ತಪಡಿಸಿದೆ.

You may also like

Leave a Comment